ಬೆಂಗಳೂರು : ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಂಪ್ಲಿ ಶಾಸಕ ಗಣೇಶ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷದ 50 ಶಾಸಕರ ಕನಸು ಇದೇ ಆಗಿದೆ. ಇದಕ್ಕಾಗಿ ಯಾವುದೇ ತ್ಯಾಗಕ್ಕೂ ನಾವು ಸಿದ್ಧರಿದ್ದೇವೆ. 2019 ರ ಚುನಾವಣೆ ಬಳಿಕ ಸಿಎಂ ಬದಲಾವಣೆ ಸಾಧ್ಯತೆ ಇದೆ. ಸಿದ್ಧರಾಮಯ್ಯನವರು ನಮಗೆ ಹೈಕಮಾಂಡ್, ಅವರನ್ನು ಬಿಟ್ಟು ಪಕ್ಷ ಬದಲಿಸಲ್ಲ. ಎಂದು