ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಹೇಳಿಕೆ ನೀಡಿದ್ದು, ಸಿದ್ದು ಲಿಂಗಾಯತರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಚುನಾವಣೆ ಆಯೋಗಕ್ಕೆ ದೂರು ಕೊಡಲಾಗಿದೆ.. ಲಿಂಗಾಯತ ಸಮುದಾಯ ನಮಗೆ ಅಸ್ತ್ರ ಅಲ್ಲ.. ಲಿಂಗಾಯತರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್ ಎಂದು ಕಿಡಿಕಾರಿದ್ರು.. ಕಾಂಗ್ರೆಸ್ನವರಿಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗಾಯತರ ಮೇಲೆ ಪ್ರೀತಿ ಇದ್ರೆ ಲಿಂಗಾಯತ ಮುಖ್ಯಮಂತ್ರಿ