ತುಮಕೂರು : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ. ಸಿಎಂ ವಿಚಾರ ನಾನು ಹೈಕಮಾಂಡ್ಗೆ ಬರೆಯುವ ಪತ್ರದಲ್ಲಿ ಇರುವುದಿಲ್ಲ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.