ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಶಿಷ್ಯನಿಗೆ ಎಲ್ಲರ ಎದುರೇ ಕೆನ್ನೆಗೆ ಬಾರಿಸಿದ ಘಟನೆ ನಡೆದಿದೆ. ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನಲೆ ಕಾಂಗ್ರೆಸ್ ನ ನಾಯಕ ಸಿದ್ದರಾಮಯ್ಯ ತುಂಬಾ ಚಿಂತೆಗಿಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ವಾಪಸ್ ಹೋಗುತ್ತಿದ್ದ ವೇಳೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ಯಾರಿಗೋ ಫೋನ್ ಮಾಡಿ ಮಾತನಾಡುವಂತೆ ಅವರಿಗೆ