ಮೈಸೂರು : ಹಾನಗಲ್, ಸಿಂಧಗಿ ಉಪ ಚುನಾವಣಾ ಪ್ರಚಾರ ಕಣದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇಂದೂ ಕೂಡ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅಂಡ್ ಟೀಂ ಸಿಂಧಗಿಯಲ್ಲಿ ಕುಳಿತೊರೋದೆ ಜೆಡಿಎಸ್ನ ಸೋಲಿಸಿ ಬಿಜೆಪಿಯನ್ನ ಗೆಲ್ಲಿಸಲು ಎಂದು ಎಚ್ಡಿಕೆ ಆರೋಪಿಸಿದರು. ಸಿಂಧಗಿಯಲ್ಲಿ ಸ್ಪರ್ಧೆ ಇರೋದೆ ಜೆಡಿಎಸ್-ಬಿಜೆಪಿ