ಬೆಳಗಾವಿ : ನಮ್ಮ ಹೋರಾಟ ಜೆಡಿಎಸ್ ವಿರುದ್ಧವಲ್ಲ, ಕೋಮುವಾದಿ ಬಿಜೆಪಿ ಸರ್ಕಾರದ ವಿರುದ್ಧ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಮಮಾರ್ಗದಿಂದ ಅಧಿಕಾರಕ್ಕೆ ಬಂದ ಬಿಜೆಪಿಯದ್ದು ಅನೈತಿಕ ಸರ್ಕಾರ. ಆದ್ದರಿಂದ ನಮ್ಮ ಹೋರಾಟ ಜೆಡಿಎಸ್ ವಿರುದ್ಧವಲ್ಲ, ಕೋಮುವಾದಿ ಬಿಜೆಪಿ ಸರ್ಕಾರದ ವಿರುದ್ಧ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಂಡಮಂಡಲವಾಗಿದ್ದಾರೆ. ಹಾಗೇ ಸಿದ್ದರಾಮಯ್ಯ ಸಲಹೆ ಪಡೆಯುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ