ಬೆಳಗಾವಿ : ಸಿದ್ದರಾಮಯ್ಯನ ಆತ್ಮ ಕೊಪ್ಪಳದಲ್ಲಿದೆ ಎಂಬ ಬಿ.ಎಲ್ ಸಂತೋಷ್ ಗೆ ಹೇಳಿಕೆಗೆ ಇದೀಗ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆತ್ಮ ಎಲ್ಲಾ ಕಡೆ ಇದೆ. ನನ್ನ ಆತ್ಮ ಹೃದಯದಲ್ಲಿದೆ. ಎಲ್ಲಾ ಕಡೆ ಇರೋಕೆ ನಾನೇನು ದೇವರು ಅಲ್ಲ. ಬಿ.ಎಲ್ ಸಂತೋಷ್ ಗೆ ಬುದ್ಧಿ ಇಲ್ಲ. ಸೋಲುತ್ತೇವೆ ಎಂಬ ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಹಾಗೇ ಬಿಜೆಪಿ ಕಡೆ ಬೆರಳು ಮಾಡಿದ್ರೆ, ಕೈ