ಕೊಪ್ಪಳ : ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುತ್ತಿದ್ದಾರೆ.ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಮದುವೆ ಕಾರ್ಯಕ್ರಮದ ವೇದಿಕೆಯಲ್ಲೇ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳನ್ನ ಘೋಷಣೆ ಮಾಡುವ ಮೂಲಕ ಡಿಕೆಶಿಗೆ ಸೆಡ್ಡು ಹೊಡೆದಿದ್ದಾರೆ.ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಲು ಕೊಪ್ಪಳ ತಾಲೂಕಿನ ವಣಬಳ್ಳಾರಿ ಗ್ರಾಮಕ್ಕೆ ಇಂದು ಆಗಮಿಸಿದ್ದ ಸಿದ್ದರಾಮಯ್ಯ,ಮದುವೆ ಕಾರ್ಯಕ್ರಮದಲ್ಲೂ ರಾಜಕೀಯ ಭಾಷಣ ಮಾಡುವ ಮೂಲಕ ಮಾಜಿ