ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ಮಾಜಿ ಸಿ.ಎಂ. ಸಿದ್ದರಾಮಯ್ಯ.ಮಂಡ್ಯದಲ್ಲಿ ಸುಮಲತಾಗೆ ಸಿದ್ದರಾಮಯ್ಯ ಸಪೋರ್ಟ್ ಮಾಡಿದ್ದರು ಎನ್ನುವ ಜಗದೀಶ್ ಶೆಟ್ಟರ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಶೆಟ್ಟರ್ ಗೆ ತಿರುಗೇಟು ನೀಡಿದ್ದಾರೆ ಸಿದ್ದರಾಮಯ್ಯ.ಈ ತರಹ ಬೆಂಕಿ ಹಂಚುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳು ಹೇಳುವುದು ಬಿಟ್ಟು ಅವರಿಗೇನೂ ಗೊತ್ತಿಲ್ಲ. ಸುಮಲತಾಗೆ ಸಪೋರ್ಟ್ ಮಾಡಿದ್ದು, ನಾವಾ ಅವರಾ...?ನಾವು ಸಪೋರ್ಟ್ ಮಾಡಿದ್ದೇವೆ ಎನ್ನುವುದು ಸುಳ್ಳು. ದೋಸ್ತಿ ಸರ್ಕಾರಕ್ಕೆ ಸಿದ್ದರಾಮಯ್ಯ ಟೈ ಬಾಂಬ್ ಫಿಕ್ಸ್