ಬೆಂಗಳೂರು : ಕಾರು ಅಪಘಾತ ಮಾಡಿದ ವಿಚಾರಕ್ಕೆ ಶಂಬಂಧಿಸಿದಂತೆ ಸಚಿವ ಸಿಟಿ ರವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಾಲೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯ ಬಿಡುವು ಮಾಡಿಕೊಂಡು ಇತಿಹಾಸ ಓದಿ ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ಸಿಟಿ ರವಿಗೆ ಟಾಂಗ್ ನೀಡಿದ್ದಾರೆ. ವಿ.ಡಿ.ಸಾವರ್ಕರ್ ಗೆ