ಈ ಹಿಂದೆ ಜೆಡಿಎಸ್ ನಲ್ಲಿದ್ದಾಗ ಅಹಿಂದ ಸಂಘಟನೆ ಮಾಡಿದ್ದರಿಂದಲೇ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ನಿಂದ ಹೊರಕ್ಕೆ ಹಾಕಲಾಗಿತ್ತಂತೆ. ಹೀಗಂತ ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದಾರೆ.ಶಾಸಕ ಅಮರೇಗೌಡ ಬಯ್ಯಾಪುರ ಅವರು ಜೆಡಿಎಸ್ ನಿಂದ ಸಿದ್ದರಾಮಯ್ಯರನ್ನು ಯಾಕೆ ಹೊರಕ್ಕೆ ಹಾಕಲಾಯಿತು ಎಂಬುದರ ಬಗ್ಗೆ ಹೇಳಿಕೆ ನೀಡಿದ್ದರು. ಅಹಿಂದ ಸಂಘಟನೆ ಮಾಡಿದ್ದರಿಂದಲೇ ಜೆಡಿಎಸ್ ನಿಂದ ಸಿದ್ದರಾಮಯ್ಯ ಹೊರಬಿದ್ದಿದ್ದರು ಎಂದಿದ್ದರು. ಈ ಮಾತಿಗೆ ಸಿದ್ದರಾಮಯ್ಯ ಕೂಡ ಹೌದು, ಅಮರೇಗೌಡ ಹೇಳಿರುವುದು ಸತ್ಯ ಅಂತ ಹೇಳಿದ್ದಾರೆ.ಆದರೆ ರಾಜ್ಯದಲ್ಲಿ ಈಗ