ಶ್ರೀ ರಾಮನವಮಿ ದಿನದಂದು ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನ ಬಿಜೆಪಿ ಟ್ವೀಟ್ ನಲ್ಲಿ ಕಾಲೆಳೆದಿದ್ದು ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕೌಂಟರ ಕೊಟ್ಟಿದ್ದಾರೆ.