ಬೆಂಗಳೂರು : ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಂತೆಯೇ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾ ಯುದ್ಧ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಹೌದು, ವರುಣಾದಲ್ಲಿ ಸಿದ್ದರಾಮಯ್ಯಗೆ ಎದುರಾಗಿ ವಿಜಯೇಂದ್ರ ಸ್ಪರ್ಧೆ ಫಿಕ್ಸಾ ಎಂಬ ಪ್ರಶ್ನೆ ಎದ್ದಿದೆ. ಯಾಕಂದರೆ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಈ ಮೂಲಕ ಸಿದ್ದರಾಮಯ್ಯ ಕಟ್ಟಿ ಹಾಕಲು ವಿಜಯೇಂದ್ರ ಸ್ಪರ್ಧೆಯ ಅಸ್ತ್ರ ಬಿಡಲು ಬಿಜೆಪಿ