ಉಪಚುನಾವಣೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿರುವ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರೆ, ಜನರು ಅವರ ಜತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬೀಳುತ್ತಿದ್ದರು.ಜಮಖಂಡಿ ವಿಧಾನಸಭಾ ಉಪ ಚುನಾವಣೆ ಕದನ ತಾರಕಕ್ಕೇರಿದೆ. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷದ ಆನಂದ್ ನ್ಯಾಮಗೌಡ ಅಭ್ಯರ್ಥಿಗಳಿಬ್ಬರು ಬೃಹತ್ ಮರೆವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು.ಇತ್ತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗಾಗಿ ಎರಡೂ ಪಕ್ಷದ ಘಟನಾಘಟಿ ನಾಯಕರುಗಳು ಜಮಖಂಡಿಗೆ ಆಗಮಿಸಿದ್ದರು.ಕೈ ಪಕ್ಷದ ಅಭ್ಯರ್ಥಿ ಆನಂದ್ ನ್ಯಾಮಗೌಡ