ಎರಡು ಬಣಗಳಿಂದ ಆಹ್ವಾನ ಬಂದಿಲ್ವಾ ಎಂಬ ಪ್ರಶ್ನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,ನನ್ನ ಯಾಕೆ ಸಂಪರ್ಕ ಮಾಡಬೇಕು..?ಎರಡು ಪಕ್ಷಗಳ ವಿರುದ್ದ ಸಮಾನವಾಗಿ ಹೋರಾಟ ಮಾಡಿದ್ದೇವೆ.ರಾಜ್ಯದಲ್ಲಿ ಬಿಜೆಪಿ,ಜೆಡಿಎಸ್ ಹೊಂದಾಣಿಕೆ ಆಗೋಗಿದ್ಯಾ..?ನಾನೇನು ಅರ್ಜಿ ಹಾಕಿಕೊಂಡು ಹೋಗಿದ್ದೀನಾ..?ಆದ್ರೆ ಮುಂದಿನ ದಿನಗಳಲ್ಲಿ ಇಂತಹ ಭ್ರಷ್ಟ ಸರ್ಕಾರ ತೆಗೆಯಲು ಚಿಂತನೆ ನಡೆಸಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.