ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿರುವುದು ಜೀವನದಲ್ಲಿ ಮಾಡಿದ ಮಹಾ ಪಾಪದ ಕೆಲಸ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. ಕೆಂಗೇರಿ ಉಪನಗರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸೋನಿಯಾ ಗಾಂಧಿ ಅವರ ಬಲ ಕುಗ್ಗಿದೆ. ಇದನ್ನೇ ನೆಪ ಮಾಡಿಕೊಂಡ ಸಿಎಂ ಕಾಂಗ್ರೆಸ್ನಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ. ಅವರು ಕೀಳು ಮಟ್ಟದ ರಾಜಕಾರಣಿ ಎಂದಿದ್ದಾರೆ. ರಾಜ್ಯದ ಜನರ ಮನ ಗೆಲ್ಲುವ ಸಂದರ್ಭದಲ್ಲಿ ದೇವೇಗೌಡ