ಈಗಾಗಲೇ ಮಕ್ಕಳಿಗೆ 42 ವರ್ಷ ಆಗಿದೆ . ಅವರವರ ದಾರಿ ಅವರು ನೋಡಿಕೊಂಡು ಹೋಗ್ತಾರೆ. ಮಕ್ಕಳಿಗೆ ಸ್ವಾತಂತ್ರ್ಯ ಕೊಡದೆ ಇರೋಕೆ ಆಗುತ್ತಾ? ಮಗ ಹೋಗೋದು ಬೇರೆ, ನಾನು ಕಾಂಗ್ರೆಸ್ ನಡವಳಿಕೆ ಬಗ್ಗೆ ಟೀಕೆ ಮಾಡೋದು ಬೇರೆ. ನಾನು ಎಲ್ಲ ಪಕ್ಷದ್ದು ಏನಿದೆಯೋ ಅದನ್ನು ಹೇಳ್ತೀನಿ. ನಾನು ಒಂಥರಾ ಸುಡುಗಾಡು ಸಿದ್ದನ ಹಾಗೆ ಎಂದು ಪರೋಕ್ಷವಾಗಿ ಸಮರ್ಥಿಸಿಕೊಂಡರು. ಇದೇ ವೇಳೆ ಸಿಎಂ ಬದಲಾವಣೆ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಎಚ್.ವಿಶ್ವನಾಥ್,