ದಿಲ್ಲಿಯಲ್ಲಿ ಕಾಂಗ್ರೆಸ್ ಸಭೆಗೆ ನಮ್ಮ ಅಭ್ಯಂತರ ಇಲ್ಲ.ಆದರೆ ಇಡಿ ಸಂಪುಟ ಸದಸ್ಯರು ಹೋಗಿ ಮೀಟಿಂಗ್ ಮಾಡಿದ್ದಾರೆ .ಇತಿಹಾಸದಲ್ಲಿ ಹೀಗೆ ನಡೆದಿಲ್ಲ.ಸುರ್ಜೆವಾಲಾ ಇಲ್ಲಿ ಸರ್ಕಾರಿ ಸಭೆಯಲ್ಲಿ ಪಾಲ್ಗೊಳ್ತಾರೆ.ಇದು ಜನರಿಗೆ ಮಾಡುವ ಅವಮಾನ .ಕೇವಲ ಎರಡೇ ತಿಂಗಳಲ್ಲಿ ದಿಲ್ಲಿಯಲ್ಲಿ ಇಂತಹ ಸಭೆ ಏಕೆ ?ಸಂಪುಟದಲ್ಲಿ, ಅಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲ.ವರ್ಗಾವಣೆ ದಂಧೆ ನಡೀತಾ ಇದೆ .ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಸ್ಪಷ್ಟವಾಗಿ ಕಾಣ್ತಿದೆ .ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.ಈ ವೇಳೆ ಸರ್ಕಾರದ ನಡೆ ಸರಿಯಲ್ಲ.ಹೈಕಮಾಂಡ್ ಎದುರು ಸಿದ್ದರಾಮಯ್ಯ