ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿ ಇದೀಗ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಜಾರಿಗೆ ಬಂದಾಗಿನಿಂದ ರಾಜ್ಯದ ರಾಜಕೀಯದಲ್ಲಿ ಗಲಾಟೆ ಗದ್ದಲಗಳು ನಡೆಯುತ್ತಲೆ ಇದೆ. ಮೈತ್ರಿ ನಾಯಕರ ವಿರುದ್ಧ ಬಿಜೆಪಿಯವರು ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತ ಮೈತ್ರಿ ಸರ್ಕಾರ ಉರುಳಿಸಲು ಅನೇಕ ಕಸರತ್ತುಗಳನ್ನು ನಡೆಸುತ್ತಲೇ ಇದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟರ್ ನಲ್ಲಿ