ಬೆಂಗಳೂರು : ತಮ್ಮನ್ನು ಪದೇ ಪದೇ ಏಕಾಂಗಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿಯವ್ರು ನನ್ನ ಮೇಲೆ ಮುಗಿಬೀಳ್ತಿರುವುದು ನೋಡಿದ್ರೆ. ನನ್ನನ್ನು ಟೀಕಿಸಿದವರಿಗೆ ಬಹುಮಾನ ನೀಡುವುದಾಗಿ ಮೋದಿ, ಅಮಿತ್ ಶಾ ಭರವಸೆ ನೀಡಿರುವ ಹಾಗೇ ಇದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. ಏಕಾಂಗಿಯಾಗಿ ಹೋಗಿರುವ ಸದಾನಂದಗೌಡರನ್ನು ರಾಜ್ಯ ಬಿಜೆಪಿ