ಸ್ಯಾಂಡಲ್ ವುಡ್ ಸೇರಿದಂತೆ ರಾಜ್ಯದಲ್ಲಿ ಹೊರಬರುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೊಡೆತಟ್ಟಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಡ್ರಗ್ಸ್ ಜಾಲದ ಬಗ್ಗೆಯೇ ಚರ್ಚೆ ಶುರು ಮಾಡಬೇಕು ಎಂದು ಹೇಳಿದ್ದಾರೆ. ಕಾಂಗ್ರೆಸ್ ನ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿರುವ ಸಿದ್ದರಾಮಯ್ಯ, ಪಕ್ಷದ ನಾಯಕರಿಗೆ ಸಲಹೆ, ಸೂಚನೆಗಳನ್ನು ಕೊಟ್ಟಿದ್ದಾರೆ. ಡಿ.ಜೆ ಹಳ್ಳಿ ಗಲಭೆ, ಡ್ರಗ್ಸ್ ಕೇಸ್, ಕೊರೊನಾ ಹಣದ ಹಗರಣ ಸೇರಿದಂತೆ ಹಲವು ವಿಷಯಗಳೊಂದಿಗೆ ಸರಕಾರದ