ಬೆಂಗಳೂರು : ಒಂದು ದಿನದ ಮಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸ್ ಕಂಡಕ್ಟರ್ ಆಗಿ ಬದಲಾಗಲಿದ್ದಾರೆ. ಹೌದು….ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮೊಟ್ಟಮೊದಲ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ’ಯೋಜನೆಗೆ ಜೂನ್ 11ರಂದು ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.ಸಿಎಂ ಭಾನುವಾರ ಬೆಂಗಳೂರಿನ ಮೆಜೆಸ್ಟಿಕ್ನಿಂದ ಹೊರಡುವ ಮಾರ್ಗ ಸಂಖ್ಯೆ 43ರ ಬಿಎಂಟಿಸಿ ಬಸ್ನಲ್ಲಿ ಆ ದಿನ ಪಾರ್ಟ್ಟೈಂ ಕಂಡಕ್ಟರ್ ಆಗಿ ಮಹಿಳಾ ಪ್ರಯಾಣಿಕರ ಬಳಿ ತೆರಳಿ ‘ಟಿಕೆಟ್