ರಾಯಚೂರು : ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಅಂತಾ ನಾನು ಈ ಮೊದಲು ಹೇಳಿದ್ದೆ, ಈಗಲೂ ಹೇಳುತ್ತೇನೆ. ಜಸ್ಟೀಸ್ ಕೆಂಪಣ್ಣ ಕೊಟ್ಟ ವರದಿ ವಿಧಾನಸಭೆಯಲ್ಲಿ ಸಿಎಂ ಓದಿದ್ದಾರೆ.ಕೊನೆ ಸಾಲಿನ ಆದೇಶ ಓದಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತೆ, ಯಾರ್ಯಾರು ನಾಯಕರು ಪ್ರಕರಣದಲ್ಲಿ ಇದ್ದಾರೆ ಅವರ ವಿರುದ್ಧ ಕ್ರಮ ಆಗುತ್ತೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ರಾಯಚೂರಿನ ಲಿಂಗಸುಗೂರಿನಲ್ಲಿ ಮಾತನಾಡಿದ ಕಟೀಲ್, ಸಿದ್ದರಾಮಯ್ಯ ಬಹುಮತ ಸರ್ಕಾರ