ಸಿದ್ದರಾಮಯ್ಯ, ಯತ್ನಾಳ್ ಹುಚ್ಚರು ಎಂದ ಈಶ್ವರಪ್ಪ

ವಿಜಯಪುರ, ಸೋಮವಾರ, 13 ಮೇ 2019 (14:29 IST)

ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಬ್ಬ ಹುಚ್ಚ ಅಂತ ಕೆ.ಎಸ್. ಟೀಕೆ ಮಾಡಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದು, ಒಬ್ಬನೇ ಹಿಂದುಳಿದವರು. ಎಲ್ಲಾ ತನಗೇ ಸಿಗಬೇಕು ಅನ್ನೊ‌ ಬುದ್ದಿ ಇದೆ ಅವರಿಗೆ. ಕಾಂಗ್ರೆಸ್ ನಲ್ಲಿ ಹೆಳೋರು ಕೆಳೋರು ಯಾರೂ ಇಲ್ಲ. ಎಲ್ಲಾ ಸಿದ್ದರಾಮಯ್ಯನದೆ ಇದೆ.

ನಾನೆ ಸಿಎಂ ಆಗ್ತಿನಿ ಅಂತಾರೆ. ನೀನು ಹೀಗೆ ಹುಚ್ಚುಚ್ಚಾಗಿ ಆಡಬಾರದು ಎಂದು ಯಾರೂ ಹೇಳಿಲ್ಲ ಅವರಿಗೆ. ಬೀರೇಶ್ವರ ದೇವರು ಅವರಿಗೆ ಒಳ್ಳೆ ಬುದ್ದಿ ಕೊಡಲಿ. ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ ಎಂದರು.

ಇನ್ನು ಬಿ.ಎಸ್.ಯಡಿಯೂರಪ್ಪ ಬಳಿಕ ನಾನೇ ಸಿಎಂ ಎಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಯತ್ನಾಳ ಇನ್ನೊಂದು ಹುಚ್ಚ ಎಂದು ಛೇಡಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೈವ ಪಾತ್ರಿಯ ಕೂದಲನ್ನು ಕತ್ತರಿಸಿದ ಭಕ್ತರು !

ಮಂಗಳೂರು : ಸಲಿಂಗ ಕಾಮ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಭಕ್ತರ ಗುಂಪೊಂದು ದೈವ ಪಾತ್ರಿಯೋರ್ವರ ...

news

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು- ಕೊತ್ತೂರು ಮಂಜುನಾಥ

ಕೋಲಾರ : ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಯಬೇಕಿದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ...

news

ಬಿಜೆಪಿ ಅಧ್ಯಕ್ಷ ಹುದ್ದೆ ಬಸ್, ರೈಲಲ್ಲ; ಯತ್ನಾಳ್ ಗೆ ತಿವಿದ ಪಟ್ಟಣಶೆಟ್ಟಿ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನಾನು ಟವೆಲ್ ಹಾಕಿದ್ದೀನಿ ಎಂದಿರುವ ವಿಜಯಪುರ ನಗರ ಶಾಸಕ ಬಸನಗೌಡ ...

news

ಕುಪೇಂದ್ರ ರೆಡ್ಡಿ ಹೇಳಿಕೆಗೆ ಪರಮೇಶ್ವರ್ ಟಾಂಗ್

ರಾಜ್ಯದ ಮೈತ್ರಿ ನಾಲ್ಕು ವರ್ಷ ಮುಂದುವರಿಯಬೇಕಿದೆ. ಹೀಗಾಗಿ ಇಂತಹ ಹೇಳಿಕೆ ಮುಂದುವರಿಯಬಾರದು ಅಂತ ಡಿಸಿಎಂ ...