ಬೆಂಗಳೂರು: ಸಿಎಂ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ತೆರೆಮರೆಯ ಅಸಮಾಧಾನ ಮತ್ತೊಂದು ಹಂತಕ್ಕೆ ಬಂದಿದೆ.ಬಜೆಟ್ ಮಂಡನೆ ವಿಚಾರದಲ್ಲಿ ಇಬ್ಬರೂ ಅಸಮಾಧಾನ ಹೊಂದಿದ್ದರು. ಇಬ್ಬರೂ ನಾಯಕರು ಪರೋಕ್ಷವಾಗಿ ಟಾಂಗ್ ಕೊಟ್ಟುಕೊಂಡಿದ್ದಾರೆ. ಈ ವಿಚಾರ ಇದೀಗ ಹೈಕಮಾಂಡ್ ಗೂ ತಲೆನೋವಾಗಿ ಪರಿಣಮಿಸಿದೆ.ಇದರ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ತಮ್ಮ ಆಪ್ತ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. ತಮ್ಮ ಆಪ್ತ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ