ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆಸಿದ್ದಾರೆಂಬ 25 ವರ್ಷಗಳ ಹಿಂದಿನ ಪ್ರಕರಣವೊಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸಿದೆ.ಈಗ ವಿಜಯನಗರ 2 ನೇ ಹಂತದಲ್ಲಿರುವ 30 ಗುಂಟೆ ಜಮೀನನ್ನು ತಮ್ಮ ಬೆಂಬಲಿಗರಿಗೆ ಖಾತೆ ಮಾಡಿಕೊಡುವ ಮೂಲಕ ಜನರಿಗೆ ಸೇರಬೇಕಾದ ಭೂಮಿಯನ್ನು ಅಕ್ರಮವಾಗಿ ಡಿನೋಟಿ ಫೈ ಮಾಡಿ ತಮ್ಮ ಜತೆಗಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪ ಕೇಳಿಬಂದಿದೆ.ಇದೀಗ ಮೈಸೂರಿನ ವಕೀಲರೊಬ್ಬರು ಈ ಪ್ರಕರಣದ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ