ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಅಪವಿತ್ರ ಮೈತ್ರಿ ಎಂದು ಟೀಕಿಸುವ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ಕೊಟ್ಟಿದ್ದಾರೆ.ರಾಹುಲ್ ಗಾಂಧಿಯವರ ಆಶಯದಂತೆ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಮುಂಬರುವ ಲೋಕಸಭೆ ಚುನಾವಣೆಯನ್ನು ಎದುರಿಸಲಿದೆ. ಇದರಿಂದ ಮತ ವಿಭಜನೆಯಾಗುವುದು ತಪ್ಪಿಸಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.ಅಷ್ಟೇ ಅಲ್ಲದೆ, ನಾವು ಬಿಜೆಪಿಯವರು ಕಾಶ್ಮೀರದಲ್ಲಿ ಪಿಡಿಪಿ ಜತೆ ಹೊಂದಾಣಿಕೆ ಮಾಡಿಕೊಂಡಂತೆ ಸೈದ್ಧಾಂತಿಕವಾಗಿ