ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ನಲ್ಲಿ ಚಟುವಟಿಕೆ ಗರಿಗೆದರಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಕಿಂಗ್ ಮೇಕರ್ ಆಗುವ ಸಾಧ್ಯತೆಯಿದೆ.