ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೆ ವಿಷಯ ಮುಟ್ಟಿದ್ದು, ಇದೇ ವಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಬುಲಾವ್ ಸಿಗುವ ಸಾಧ್ಯತೆಯಿದೆ.ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಅವರು ತಮ್ಮ ಆಪ್ತರ ಬಳಿ ಅಸಮಾಧಾನ ಹಂಚಿಕೊಂಡಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಭಾರೀ ಶ್ರಮವಹಿಸಿದ್ದರು. ಹೀಗಾಗಿ ಅವರ ಅಸಮಾಧಾನವನ್ನು ಕಡೆಗಣಿಸುವಂತಿಲ್ಲ. ಜತೆಗೆ ಈಗೀಗ ಬೇರೆ