ಬೆಂಗಳೂರು: ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ನೂತನ ಸಾರಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಮತದಾರ ಬರೆದಿರುವ ರಾಜಕಾರಣಿಗಳ ಭವಿಷ್ಯ ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ.ಇದುವರೆಗೆ ಮತ್ತೊಮ್ಮೆ ಸಿದ್ದರಾಮಯ್ಯ ಅವರೇ ಸಿಎಂ ಆಗಬಹುದು ಎಂದು ಲೆಕ್ಕಾಚಾರ ಹಾಕಲಾಗುತ್ತಿತ್ತು. ಆದರೆ ಒಂದು ವೇಳೆ ಕಾಂಗ್ರೆಸ್ ಗೆ ಬಹುಮತ ಬಾರದೇ ಮೈತ್ರಿ ಸರ್ಕಾರ ರಚಿಸುವ ಹಾಗಾದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವುದು ಡೌಟು.ಕಾಂಗ್ರೆಸ್ ಜೆಡಿಎಸ್ ಬೆಂಬಲ ಕೋರಬೇಕಾದರೆ, ಜೆಡಿಎಸ್ ನಾಯಕರು ಬಹುಶಃ ಇದೇ ಬೇಡಿಕೆ