ಮೈಸೂರು: ಕೆಆರ್ ಎಸ್ ಬಳಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕಾವೇರಿ ಪ್ರತಿಮೆ ಮತ್ತು ಪಾರ್ಕ್ ಸ್ಥಾಪನೆ ಬಗ್ಗೆ ಸರ್ಕಾರದ ಯೋಜನೆಗೆ ಎದುರಾಗಿರುವ ವಿರೋಧದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ನಮ್ಮ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಬಗ್ಗೆ ಚರ್ಚೆಯಾಗಿತ್ತು. ಸಿಎಂ ಎಚ್ ಡಿಕೆ ತಜ್ಞರೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿ. ಆ ಮೂಲಕ ವಿರೋಧಿಸುವವರ ಅನುಮಾನ ಪರಿಹರಿಸಲಿ. ನಾನು ತಜ್ಞನಲ್ಲ ಎಂದಿದ್ದಾರೆ.ಈ ನಡುವೆ ರಾಜ್ಯ