ಬೆಂಗಳೂರು: ಕರಾವಳಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿವಿ ಸದಾನಂದ ಗೌಡ ಪರಸ್ಪರ ಟ್ವಿಟರ್ ನಲ್ಲಿ ಏಟಿಗೆ ಎದಿರೇಟು ಕೊಟ್ಟಿದ್ದಾರೆ.ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿ ಟೀಕಿಸಿದ್ದ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಲ್ಲೇ ಮನೆ ಮಾಡಿದರೂ ರಾಜ್ಯದ ಜನ ಅವರಿಗೆ ಬೆಂಬಲ ನೀಡಲ್ಲ. ಕರಾವಳಿಯನ್ನು ಕರ್ನಾಟಕ ಕೋಮುವಾದದ ಪ್ರಯೋಗ ಶಾಲೆ ಮಾಡಿದೆ. ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ ಎಂದು