ಬೆಂಗಳೂರು: ಕರಾವಳಿ ವಿಚಾರವಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಸದಾನಂದ ಗೌಡ ನಡುವೆ ಟ್ವಿಟರ್ ವಾರ್ ಮುಂದುವರಿದಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರ ಮಂಗಳೂರು ಭೇಟಿ ಬಗ್ಗೆ ವ್ಯಂಗ್ಯ ಮಾಡಿದ್ದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟಿದ್ದ ಸದಾನಂದ ಗೌಡರ ವಿರುದ್ಧ ಮತ್ತೆ ಸಿದ್ದರಾಮಯ್ಯ ಟ್ವೀಟ್ ವಾರ್ ನಡೆಸಿದ್ದಾರೆ.ಸದಾನಂದ ಗೌಡರೇ, ಕರಾವಳಿ ಯಾಕೆ, ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ ಎಂದು ಕರೆಕ್ಟಾಗಿ ಹೇಳಿದ್ದೀರಿ. ನೀವು ಉಡುಪಿ-ಪುತ್ತೂರು ಬಿಟ್ಟು ಬೆಂಗಳೂರಿಗೆ ಬಂದು