ಶಿವಮೊಗ್ಗ: ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರಾವಳಿ ಎಂದರೆ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ. ನಮಗೆ ಹಾರ್ಡ್, ಸಾಫ್ಟ್ ಹಿಂದುತ್ವ ಅಂತೇನಿಲ್ಲ. ಹಿಂದುತ್ವದ ವಿಚಾರದಲ್ಲಿ ನನಗೂ ಬಿಎಸ್ ವೈಗೂ ವ್ಯತ್ಯಾಸವೇನಿದೆ? 2013 ರಲ್ಲಿ ಕರಾವಳಿಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೆವು. ಆದರೆ ಬಿಜೆಪಿ ಅಪಪ್ರಚಾರದಿಂದ ನಾವು ಕಳೆದ ಬಾರಿ ಹಿನ್ನಡೆ ಅನುಭವಿಸಿದ್ದೆವು. ಆದರೆ ಈ ಬಾರಿ