ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆ, ಸಾಲಮನ್ನಾಕ್ಕೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಂದಿರುವ ಸಾವಿರಾರು ರೈತರನ್ನು ಸಮಾಧಾನಪಡಿಸಲು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಚಿವ ಕೆಜೆ ಜಾರ್ಜ್ ಗೆ ಸಲಹೆ ನೀಡಿದ್ದಾರೆ.ಇನ್ನೊಂದೆಡೆ ರೈತ ಮಹಿಳೆ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿ ಮಹಿಳೆ ಬಗ್ಗೆ ಇದುವರೆಗೆ ಕ್ಷಮೆ ಕೇಳಿಲ್ಲ. ಆದರೆ ಆಗಿರುವ ಘಟನೆಗಳ ಬಗ್ಗೆ ವಿಷಾಧವಿದೆ. ಈ ಬಗ್ಗೆ ಕೂಡಲೇ ಸಭೆ ಕರೆಯುತ್ತೇನೆ ಎಂದು