Photo Courtesy: Twitterಬೆಂಗಳೂರು: ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಿದರು.ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಾವಿರಾರು ಜನರು ನೆರೆದಿದ್ದರು.ಕಾಂಗ್ರೆಸ್ ನ ಘಟಾನುಘಟಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಜೊತೆ ಸಿನಿ ಗಣ್ಯರೂ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಶಿವರಾಜ್ ಕುಮಾರ್, ಕಮಲ್ ಹಾಸನ್, ದುನಿಯಾ ವಿಜಯ್ ಸೇರಿದಂತೆ ಸಿನಿ ಗಣ್ಯರೂ ಕಾರ್ಯಕ್ರಮದಲ್ಲಿ