ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.