ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಲು ಕಾಂಗ್ರೆಸ್ ನಲ್ಲೇ ಸಿದ್ಧತೆ ನಡೆದಿದೆ ಎನ್ನಲಾಗಿದೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಸರ್ಕಾರವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೆಲವು ನಾಯಕರು ದೂರಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ನೀಡಲುದ್ದೇಶಿಸಿದ್ದ ಸಂಪುಟ ದರ್ಜೆ ಸ್ಥಾನಮಾನ ನೀಡಲು ಕಾಂಗ್ರೆಸ್ ನಾಯಕರಲ್ಲಿ ಅಪಸ್ವರ ಕೇಳಿಬಂದಿದೆ.ಸಿಡಬ್ಲ್ಯುಸಿ ಸದಸ್ಯರಾಗಿಯೂ ನೇಮಕವಾಗಿರುವುದರಿಂದ ಸಿದ್ದರಾಮಯ್ಯ ಹಿಡಿತ ಪಕ್ಷದಲ್ಲಿ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಅವರಿಗೆ ಕ್ಯಾಬಿನೆಟ್ ದರ್ಜೆ