ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಜನ ತಮ್ಮನ್ನು ಗೆಲ್ಲಿಸಿದ ಖುಷಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆ ಕ್ಷೇತ್ರದ ಕಡೆಗೆ ಗಮನ ಕೊಡಲು ನಿರ್ಧರಿಸಿದ್ದಾರೆ.ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಕೆಲಸದ ಒತ್ತಡಗಳು ಕಡಿಮೆಯಿರುವ ಕಾರಣ ಜುಲೈ 18 ರಿಂದ ಬಾದಾಮಿ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಇಲ್ಲಿನ ಸಮಸ್ಯೆಗಳು, ಪರಿಹಾರದ ಕುರಿತು ಸಮಾಲೋಚನೆ ಅಧಿಕಾರಿಗಳೊಂದಿಗೆ ನಡೆಸಲಿದ್ದಾರೆ.ಈ ಹಿಂದೆಯೂ ಸಿದ್ದರಾಮಯ್ಯ ಹಲವು ಬಾರಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದರು. ಅದರಂತೆ ಅಲ್ಲಿ ತಿಂಗಳಿಗೊಮ್ಮೊಯಾದರೂ ಅಲ್ಲಿಯೇ