ಬೆಂಗಳೂರು: ಒಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವೆ ಎಂದು ಹೇಳಿಕೆ ನೀಡುತ್ತಿದ್ದರೆ, ಸಮ್ಮಿಶ್ರ ಸರ್ಕಾರದ ಸಚಿವ ಎನ್ ಮಹೇಶ್ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ ಎಂದಿದ್ದಾರೆ.ಬಿಎಸ್ ಪಿ ಶಾಸಕರಾಗಿರುವ ಎನ್ ಮಹೇಶ್ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸದ್ಯಕ್ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಪೂರ್ತಿ ಅವಧಿವರೆಗೆ ಅವರೇ ಮುಖ್ಯಮಂತ್ರಿ. ಅವರು ಹಲವು ಜನಪರ ಯೋಜನೆಗಳನ್ನು ನೀಡುವ ಕನಸು ಕಟ್ಟಿದ್ದಾರೆ. ಅವರ ಕೆಲಸ ಮಾಡಲು ಅವರಿಗೆ