ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ನೇಮಕಾತಿಗಳಲ್ಲಿ ಮೀಸಲಾತಿ ಕುರಿತಂತೆ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.ಸಿಎಂ ಕುಮಾರಸ್ವಾಮಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ರಾಜ್ಯದ ಸಿವಿಲ್ ಸೇವೆಗಳ ಎಲ್ಲ ವೃಂದಗಳ ನೇಮಕಾತಿಗಳಲ್ಲಿ ಮೀಸಲಾತಿ ಪಾಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಈ ಮೊದಲು ಹಲವು ವಿಚಾರಗಳ ಕುರಿತು ಸಿಎಂ ಕುಮಾರಸ್ವಾಮಿಗೆ ಪತ್ರ ಮುಖೇನ ಮನವಿ ಮಾಡಿದ್ದ ಸಿದ್ದರಾಮಯ್ಯ ಮತ್ತೆ ಪತ್ರ ಸಮರ ಮಾಡಿದ್ದಾರೆ. ಈ ಬಾರಿ ಸರ್ಕಾರಿ ಹಾಗೂ ಅನುದಾನಿತ