ಕೈಗೆ ಬಳೆ ತೊಟ್ಟುಕೊಳ್ಳಿ ಎಂದ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಗುರುವಾರ, 16 ಮೇ 2019 (14:15 IST)

ಬೆಂಗಳೂರು : ಕೆಲಸ ಮಾಡಲು ಆಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಕಿಡಿಕಾರಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಇದೀಗ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಟ್ವಿಟ್ ಮಾಡಿ, ಕುಮಾರಿ ಶೋಭಾ ಕರಂದ್ಲಾಜೆಯವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.


ಜೊತೆಗೆ ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಗಂಕ್ಕೆ ಏರಿದವರು ಎಂದು ಶೋಭಾ ಕರಂದ್ಲಾಜೆ ಮಾತಿಗೆ ತಿರುಗೇಟು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮನೆ ಹೊರಗೆ ಮಲಗಿದ್ದ ಪತ್ನಿಗೆ ಆತ ಮದ್ಯರಾತ್ರಿ ಮಾಡಿದ್ದೇನು? ಶಾಕಿಂಗ್

ಮನೆ ಹೊರಭಾಗದಲ್ಲಿ ಮಲಗಿದ್ದ ಪತ್ನಿಯ ಮೇಲೆ ಆತ ಮಾಡಬಾರದ ಕೆಲಸ ಮಾಡಿ ಪರಾರಿಯಾಗಿದ್ದಾನೆ.

news

ಈಶ್ವರಪ್ಪಗೆ ನಮ್ಮ ಜನ ನರ ತೋರಿಸ್ತಾರೆ ಎಂದ ಡಿಕೆಶಿ

ಕಾಂಗ್ರೆಸ್ ನವರೆಲ್ಲರೂ ನರ ಸತ್ತವರು ಅಂತ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ ...

news

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು; ಕಾರಣ ನಿಗೂಢ

ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

news

ದಲಿತ ಸಿಎಂ ಎಂದು ಅವಮಾನಿಸಬೇಡಿ ಎಂದ ಖರ್ಗೆ

ಬಿಜೆಪಿಯವರು ಮಾತಿನ ಮಲ್ಲರು. ಕೇವಲ ಪ್ರಚಾರ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಹೀಗಂತ ...