ಬೆಂಗಳೂರು : ವೇದಿಕೆಗಳಲ್ಲಿ ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ಮುಖಂಡರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯುರಪ್ಪ ಅವರು ವೇದಿಕೆಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಅವಹೇಳನ ಮಾಡುತ್ತಾರೆ. ಅವರು ಈ ರೀತಿಯಾಗಿ ಹೇಳಿಕೆಗಳನ್ನು ನೀಡಬಾರದು ಎಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಅರ್ಜಿಯ ವಿಚಾರಣೆ ಮಾಡಿದ ನ್ಯಾಯಮೂರ್ತಿ ನರೇಂದ್ರ