ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದರು. ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತ ಹೇಳಿಕೆ ಹಾಗೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಲು ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ದೆಹಲಿಗೆ ತೆರಳಬೇಕಿತ್ತು. ಆದರೆ ಡಿಕೆ