ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ. ಕೊರೊನಾ ಸೋಂಕು ಹರಡುವ ಭೀತಿ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ, ಹಾಗೇ ಸಂಘ ಸಂಸ್ಥೆಗಳನ್ನು, ಮಾಲ್ ಗಳನ್ನು, ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿದೆ. ಆದರೆ ಮಾರ್ಚ್ 15 ರಂದು ನಡೆಯಲಿರುವ ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದಕ್ಕೆ ವಿಪಕ್ಷ ನಾಯಕ