ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಬಗ್ಗೆ ವೀರಪ್ಪ ಮೊಯ್ಲಿ ಅವರ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಕೆಂಡಮಂಡಲವಾಗಿದ್ದಾರೆ. ಟಿಕೆಟ್ ಹಂಚಿಕೆ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಿತ್ತು. ಬಹಿರಂಗವಾಗಿ ಟಿಕೆಟ್ ವಿಚಾರ ಚರ್ಚೆ ಮಾಡಿರುವುದು ತಪ್ಪು ಎಂದು ಮೊಯ್ಲಿ ಅವರ ವಿರುದ್ದ ಹೈಕಮಾಂಡ್ ಗೆ ದೂರು ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ. ಹಾಗೇ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಬೆಳಿಗ್ಗೆ ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವುದರ ಜೊತೆಗೆ