ಬೆಂಗಳೂರು:ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದೆ. ಆದರೆ ದೇಶದಲ್ಲಿ ತೈಲ ಬೆಲೆ ಹೆಚ್ಚುತ್ತಲೆ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.