ಮೈಸೂರು : ಮೈಸೂರಿನಲ್ಲಿ ಬಿಜೆಪಿ ನಾಯಕ ಯೋಗೇಶ್ವರ್ ಹೆಸರಿನಲ್ಲಿ 30 ಸಾವಿರ ಸೀರೆ ಸಿಕ್ಕಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಹಣದ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ 30 ಸೀರೆಗಳು ಸಿಕ್ಕಿವೆ. ಅದು ಯಾರದ್ದು? ಕಾನೂನಿನಲ್ಲಿ ಸೀರೆಗಳನ್ನು ಹಂಚುವುದಕ್ಕೆ ಅವಕಾಶವಿದ್ಯಾ? ಸರ್ಕಾರದಲ್ಲಿ ಇದ್ದುಕೊಂಡು ಅವರು ಅಕ್ರಮ ಮಾಡುತ್ತಾರೆ. ಅವರಿಗೆ ಯಾವ ನೈತಿಕತೆ ಇದೆ. ಸಿಎಂ ಆಗಿ