ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಸಾಕಿದ ಗಿಣಿಗಳು ಅವರನ್ನೇ ಹದ್ದಾಗಿ ಕುಕ್ಕಿದವು ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ನಿನ್ನೆ ಯಾರೋ ಹದ್ದಾಗಿ ಕುಕ್ಕಿತ್ತಲ್ಲೋ ಎಂದು ಭಾಷಣ ಮಾಡಿದ್ದಾರೆ. ಆದರೆ ಕೆ.ಹೆಚ್. ಮುನಿಯಪ್ಪರನ್ನು ಕುಕ್ಕಿದ್ದು ಯಾರು ಅಂತ ಅವರೇ ಹೇಳಲಿ ಎಂದು ಹೇಳಿದ್ದರು. ಇದಕ್ಕೆ ಟ್ವೀಟ್