ಮೈಸೂರು : ಅಮಿತ್ ಶಾ, ಮೋದಿ ಎಷ್ಟು ಬಾರಿ ಬಂದರೂ ಏನೂ ಆಗಲ್ಲ. 100 ಬಾರಿ ರಾಜ್ಯಕ್ಕೆ ಬಂದರೂ ಏನು ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಹಾಗೂ ಮೋದಿ ಅವರ ವಾಗ್ದಾಳಿ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಪ್ರವಾಸದ ಬಗ್ಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಪ್ರವಾಸಕ್ಕೆ ನಿನ್ನೆ ಅದ್ದೂರಿ ಪ್ರತಿಕ್ರಿಯೆ ಸಿಕ್ಕಿದೆ. ಮೈಸೂರಿನಲ್ಲೂ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದು ನಾವೇ.